ಜ್ಯೋತಿರ್ವರ್ಷ ನಿಖರವಾಗಿ ನೋಡಿ ಸಂಚರಣೆ ಪಟ್ಟಿ
ವಿಜ್ಞಾನಖಭೌತಶಾಸ್ತ್ರಖಗೋಳಶಾಸ್ತ್ರ
(function()var node=document.getElementById("mw-dismissablenotice-anonplace");if(node)node.outerHTML="u003Cdiv class="mw-dismissable-notice"u003Eu003Cdiv class="mw-dismissable-notice-close"u003E[u003Ca tabindex="0" role="button"u003Edismissu003C/au003E]u003C/divu003Eu003Cdiv class="mw-dismissable-notice-body"u003Eu003Cdiv id="localNotice" lang="kn" dir="ltr"u003Eu003Ctable style="background-color:#FFFFC0; width: 100%; border: 2px solid #FF0000; padding: 5px;"u003Enu003Ctbodyu003Eu003Ctru003Enu003Ctd colspan="2" align="center" style="text-align:center;"u003Eಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ u003Ca href="/wiki/%E0%B2%B8%E0%B2%B9%E0%B2%BE%E0%B2%AF:%E0%B2%B2%E0%B2%BF%E0%B2%AA%E0%B3%8D%E0%B2%AF%E0%B2%82%E0%B2%A4%E0%B2%B0" title="ಸಹಾಯ:ಲಿಪ್ಯಂತರ"u003Eಈ ಪುಟ ನೋಡಿ.u003C/au003Enu003C/tdu003Eu003C/tru003Eu003C/tbodyu003Eu003C/tableu003Eu003C/divu003Eu003C/divu003Eu003C/divu003E";());
ಜ್ಯೋತಿರ್ವರ್ಷ
Jump to navigation
Jump to search
ಜ್ಯೋತಿರ್ವರ್ಷ - ಖಗೋಳಶಾಸ್ತ್ರದಲ್ಲಿ ಉಪಯೋಗಿಸಲ್ಪಡುವ ಒಂದು ದೂರಮಾನ. ಬೆಳಕು ಒಂದು ವರ್ಷದಲ್ಲಿ ಸಾಗುವ ದೂರಕ್ಕೆ ಒಂದು ಜ್ಯೋತಿರ್ವರ್ಷವೆ೦ದು ಹೆಸರು. ಇನ್ನೂ ಸ್ಪಷ್ಟವಾಗಿ, ಒಂದು ಫೋಟಾನ್ (ಬೆಳಕಿನ ಕಣ) ಮುಕ್ತವಾದ ಅವಕಾಶದಲ್ಲಿ, ಯಾವುದೇ ಗುರುತ್ವ ಅಥವಾ ಅಯಸ್ಕಾ೦ತ ಕ್ಷೇತ್ರಗಳಿ೦ದ ದೂರವಿರುವಾಗ ಒಂದು ವರ್ಷದಲ್ಲಿ ಸಾಗುವ ದೂರ. ಇ೦ತಹ ಪರಿಸ್ಥಿತಿಯಲ್ಲಿ ಬೆಳಕಿನ ವೇಗ ಕ್ಷಣಕ್ಕೆ ಸುಮಾರು ೨.೯೯ ಲಕ್ಷ ಕಿಮೀ. ಹಾಗಾಗಿ ಒಂದು ಜ್ಯೋತಿವರ್ಷ ಸುಮಾರು ೯.೪ ಲಕ್ಷ ಕೋಟಿ ಕಿಮೀ ದೂರಕ್ಕೆ ಸಮ.
ಜ್ಯೋತಿರ್ವರ್ಷದ ಮಾದರಿಯಲ್ಲೇ ಉಪಯೋಗಿಸಲಾಗುವ ಇನ್ನೆರಡು ದೂರಮಾನಗಳೆ೦ದರೆ "ಜ್ಯೋತಿರ್ನಿಮಿಷ" ಮತ್ತು "ಜ್ಯೋತಿರ್ಕ್ಷಣ"
ಗಣಿತಶಾಸ್ತ್ರದ ಪ್ರಕಾರ
- ೩,೦೦,೦೦೦ ಕಿ.ಮೀ.(ಬೆಳಕಿನ ವೇಗ ಪ್ರತಿ ಸೆಕೆಂಡಿಗೆ)x ೩೬೫ (ಒಂದು ವರುಷ)x ೨೪ (ದಿನ)x ೬೦(ನಿಮಿಷ)x ೬೦ (ಸೆಕೆಂಡು)= ೯೪,೬೦,೮೦,೦೦,೦೦,೦೦೦ ಕಿ.ಮೀ.
- ಜ್ಯೋತಿರ್ವರ್ಷ ದೂರದ ಮಾಪನ. ಬೆಳಕು ಒಂದು ವರ್ಷಕ್ಕೆ ಎಷ್ಟು ದೂರ ಚಲಿಸುತ್ತದೋ ಅಷ್ಟು ದೂರವೇ ಒಂದು ಜ್ಯೋತಿರ್ವರ್ಷ.
- ಬೆಳಕಿನ ವೇಗ ೧ ಕ್ಷಣಕ್ಕೆ ೩,೦೦,೦೦೦ ಕಿ.ಮೀ.
- ೧ ನಿಮಿಷ = ೬೦ ಕ್ಷಣ = ೬೦ x ೩೦೦೦೦೦ = ೧,೮೦,೦೦,೦೦೦ ಕಿ.ಮೀ.
- ೧ ಘಂಟೆ = ೬೦ ನಿಮಿಷ = ೬೦ x ೧೮೦೦೦೦೦೦ = ೧೦೮,೦೦,೦೦,೦೦೦ ಕಿ.ಮೀ.
- ೧ ದಿನ = ೨೪ ಘಂಟೆ = ೨೪ x ೧೦೮೦೦೦೦೦೦೦ = ೨,೫೯೨,೦೦,೦೦,೦೦೦ ಕಿ.ಮೀ.
- ೧ ವರ್ಷ = ೩೬೫ ದಿನ = ೩೬೫ x ೨೫೯೨೦೦೦೦೦೦೦ = ೯,೪೬,೦೮೦,೦೦,೦೦,೦೦೦ ಕಿ.ಮೀ.
- ಹಾಗಾಗಿ ೧ ಜ್ಯೋತಿರ್ವರ್ಷವೆಂದರೆ ೯ ಲಕ್ಷದ ೪೬ ಸಾವಿರದ ೮೦ ಕೋಟಿ ಕಿ.ಮೀ.ಗಳು (ಸುಮಾರು).
ನಿಖರವಾಗಿ
- ಜ್ಯೋತಿರ್ವರ್ಷ ಪದದಲ್ಲಿ ತುದಿಗೆ 'ವರ್ಷ'ವೆಂದಿದ್ದರೂ ಅದು 'ಕಾಲ' ಸೂಚಕ ಪದವಲ್ಲ; ದೂರದ ಅಳತೆ
- ಬೆಳಕಿನ ವೇಗ (299792458 ಮೀಟರ್ /ಸೆಕೆಂಡಿಗೆ) // (365.25 ದಿನಗಳಲ್ಲಿ ಕ್ರಮಿಸುವ ದೂರ.
- 1 ಜ್ಯೋತಿರ್ವರ್ಷ = 946073047,25,80,800 ಮೀಟರ್ /9,46,073,04,72,580.8 ಕಿ. ಮೀಟರ್ (ನಿಖರವಾಗಿ)
- 1 ಜ್ಯೋತಿರ್ವರ್ಷ= 9 ಕೋಟಿ 46 ಲಕ್ಷ 073 ಕೋಟಿ, 04 ಲಕ್ಷದ,72 ಸಾವಿರದ 580.8 ಕಿ. ಮೀಟರ್.(ನಿಖರವಾಗಿ)
ನೋಡಿ
- ಸೂರ್ಯ
- ಬ್ರಹ್ಮಾಂಡ
- ಮಹಾಸ್ಪೋಟ
ವರ್ಗಗಳು:
- ವಿಜ್ಞಾನ
- ಖಭೌತಶಾಸ್ತ್ರ
- ಖಗೋಳಶಾಸ್ತ್ರ
(window.RLQ=window.RLQ||[]).push(function()mw.config.set("wgPageParseReport":"limitreport":"cputime":"0.008","walltime":"0.010","ppvisitednodes":"value":9,"limit":1000000,"ppgeneratednodes":"value":0,"limit":1500000,"postexpandincludesize":"value":0,"limit":2097152,"templateargumentsize":"value":0,"limit":2097152,"expansiondepth":"value":2,"limit":40,"expensivefunctioncount":"value":0,"limit":500,"unstrip-depth":"value":0,"limit":20,"unstrip-size":"value":0,"limit":5000000,"entityaccesscount":"value":0,"limit":400,"timingprofile":["100.00% 0.000 1 -total"],"cachereport":"origin":"mw1247","timestamp":"20190319165252","ttl":2592000,"transientcontent":false););"@context":"https://schema.org","@type":"Article","name":"u0c9cu0ccdu0cafu0ccbu0ca4u0cbfu0cb0u0ccdu0cb5u0cb0u0ccdu0cb7","url":"https://kn.wikipedia.org/wiki/%E0%B2%9C%E0%B3%8D%E0%B2%AF%E0%B3%8B%E0%B2%A4%E0%B2%BF%E0%B2%B0%E0%B3%8D%E0%B2%B5%E0%B2%B0%E0%B3%8D%E0%B2%B7","sameAs":"http://www.wikidata.org/entity/Q531","mainEntity":"http://www.wikidata.org/entity/Q531","author":"@type":"Organization","name":"Contributors to Wikimedia projects","publisher":"@type":"Organization","name":"Wikimedia Foundation, Inc.","logo":"@type":"ImageObject","url":"https://www.wikimedia.org/static/images/wmf-hor-googpub.png","datePublished":"2005-02-09T06:14:03Z","dateModified":"2017-03-19T10:27:09Z"(window.RLQ=window.RLQ||[]).push(function()mw.config.set("wgBackendResponseTime":122,"wgHostname":"mw1244"););